ಚಂದನ್- ಸಮಗ್ರ ಪ್ರಶಸ್ತಿ

IMG_3263ಪುತ್ತೂರು ಚೆಸ್ ಅಕಾಡೆಮಿ ಆಯೋಜಿಸಿದ ಅಂತರ್ ತಾಲೂಕು ಮಟ್ಟದ ಚೆಸ್ ಸ್ಪರ್ಧೆ-2013 ಇದರಲ್ಲಿ ತೃತೀಯ ಸಮಗ್ರ ಪ್ರಶಸ್ತಿಯೊಂದಿಗೆ ಜೀನಿಯಸ್ ಟ್ರೋಫಿಯನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10 ನೇ ತರಗತಿಯ ಚಂದನ್ ಪಡೆದುಕೊಂಡಿದ್ದಾರೆ. ಇವರು ಶಶಿ ಸ್ಟುಡಿಯೋ ಮಾಲಕ ಶ್ರೀ ಶಶಿಧರ್ ಮತ್ತು ಶ್ರೀಮತಿ ಭಾರತಿ ಇವರ ಪುತ್ರ.

Highslide for Wordpress Plugin