ಕನ್ನಡ ರಾಜ್ಯೋತ್ಸವ ಆಚರಣೆ
Thursday, November 6th, 2025ಶಾಲಾ ‘ಮಹತಿ’ ಕನ್ನಡ ಸಂಘದ ವತಿಯಿಂದ ನವೆಂಬರ್ 1ರಂದು ಕವಿ-ಕಾವ್ಯ-ಯಾನ ಎಂಬ ಶೀರ್ಷಿಕೆಯಡಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಾಲಾ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದವರು ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲಾ ಮುಖ್ಯಗುರು ಶ್ರೀಮತಿ ಆಶಾ ಬೆಳ್ಳಾರೆ ಮಾತಾನಾಡಿ ‘ಜೀವನದಲ್ಲಿ […]














































