ಪವರ್ ಪಾಯಿಂಟ್ ಪ್ರೆಸೆಂಟೇಷನ್ – ಪ್ರಥಮ
Thursday, May 28th, 2026ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ Tech spark Summer Camp 2026 ಇದರಲ್ಲಿ ನಮ್ಮ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಭಿನವ್ ಪಿ ಎನ್, ಪವರ್ ಪಾಯಿಂಟ್ ಪ್ರೆಸೆಂಟೇಷನ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಹಾಗೆಯೇ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಾದ CGI ಕ್ಯಾಂಪಸ್, ಯಮಲೂರು ಇಲ್ಲಿಗೆ ಭೇಟಿ ನೀಡುವ ಅವಕಾಶವನ್ನುಗಳಿಸಿಕೊಂಡಿರುತ್ತಾನೆ.















































