ಗಣರಾಜ್ಯೋತ್ಸವ ಆಚರಣೆ
Tuesday, January 28th, 2020ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ ಶಾಲೆಗಳು. ನರೇಂದ್ರ ಪದವಿಪೂರ್ವ ಕಾಲೇಜು, ವಿವೇಕಾನಂದ ಬಿ. ಎಡ್. ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಸೇನಾಧಿಕಾರಿ ಕರ್ನಲ್ ಡಿ. ಜಿ. ಭಟ್ ಇವರು ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಕೆ.ಎಸ್.ಆರ್.ಪಿ. ರಾಮದಾಸ್ ಗಣರಾಜ್ಯೋತ್ಸವದ ಸಂದೇಶವನ್ನು ಸಾರಿದರು. ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಾರಂಭದಲ್ಲಿ ವಿವೇಕಾನಂದ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಮೂಹಿಕ […]

















































