
ವಿದ್ಯಾಭಾರತಿ ಕ್ರೀಡಾಕೂಟ
Wednesday, September 27th, 2023ವಿದ್ಯಾಭಾರತಿ ಕ್ರೀಡಾಕೂಟ ಮಂಡ್ಯದ ಕೆರಗೋಡುನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 4×100 ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ರಿಲೆಯಲ್ಲಿ ಗುಣಶ್ರೀ (ಶ್ರೀನಿವಾಸ್ ಮತ್ತು ಹೇಮಾವತಿ ದಂಪತಿಗಳ ಪುತ್ರಿ), ಪ್ರತೀಕ್ಷಾ (ಬಾಲಕೃಷ್ಣ ಮತ್ತು ಶಶಿಕಲಾ ದಂಪತಿಗಳ ಪುತ್ರಿ) ತ್ರಿಶಾ (ಸತೀಶ್ ಮತ್ತು ಪುಷ್ಫಲತಾ ದಂಪತಿಗಳ ಪುತ್ರಿ) ಕೀರ್ತಿ (ಮೋನಪ್ಪ ಮತ್ತು ಲಲಿತ ದಂಪತಿಗಳ ಪುತ್ರಿ) ಪ್ರಥಮ ಸ್ಥಾನ ಹಾಗೂ ಕೀರ್ತಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ […]