
ಯೋಗಾಸನ ಸ್ಪರ್ಧೆ ರಾಜ್ಯಮಟ್ಟಕ್ಕೆ ಆಯ್ಕೆ
Tuesday, August 1st, 2023ಯೋಗಾಸನ ಸ್ಪರ್ಧೆ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸರಸ್ವತಿ ವಿದ್ಯಾಲಯ ಕಡಬ ಇವರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಸಮಗ್ರ ಪ್ರಥಮ ಬಹುಮಾನ, ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಸಮಗ್ರ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಸಮಗ್ರ ಪ್ರಥಮ ಸ್ಥಾನ ಕವಿತಾ (ರಿದಮಿಕ್) ದ್ವಿತೀಯ ಸ್ಥಾನ, ಮುಕುಂದ(ರಿದಮಿಕ್) ತೃತೀಯ […]