ಸಹಪಠ್ಯ ಚಟುವಟಿಕೆ ಸ್ಪರ್ಧೆ-ವಿವೇಕಾನಂದ ಕನ್ನಡ ಶಾಲಾ ಚಿತ್ರಕಲಾ ಶಿಕ್ಷಕ -ರಾಜ್ಯಮಟ್ಟಕ್ಕೆ ಆಯ್ಕೆ
Thursday, November 24th, 2016ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆಯವರು ಮಂಗಳೂರಿನ ಕಪಿತಾನಿಯೋ ಶಾಲೆಯಲ್ಲಿ ನಡೆಸಿದ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀ ರುಕ್ಮಯ ಇವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.















































